Tuesday, July 28, 2026
Tuesday, July 28, 2026

ಮಂಗಳೂರು ವಿವಿ ಪರೀಕ್ಷೆ ಮುಂದೂಡಿರುವುದು ಸರಿಯಲ್ಲ: ಶಾಸಕ ರಘುಪತಿ ಭಟ್

ಮಂಗಳೂರು ವಿವಿ ಪರೀಕ್ಷೆ ಮುಂದೂಡಿರುವುದು ಸರಿಯಲ್ಲ: ಶಾಸಕ ರಘುಪತಿ ಭಟ್

Date:

ಉಡುಪಿ: ಕೇರಳದಲ್ಲಿ ಕೋವಿಡ್ ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದು ಸರಿಯಾದ ಕ್ರಮವಲ್ಲ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ. ಅಲ್ಲಿನ ವಿದ್ಯಾರ್ಥಿಗಳಿಗೋಸ್ಕರ ಪದವಿ ಪರೀಕ್ಷೆ ಮುಂದೂಡಿರುವುದರಿಂದ ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪದವಿ ಪರೀಕ್ಷೆ ನಡೆಸಬೇಕೆಂದು ಶಾಸಕ ಭಟ್ ಆಗ್ರಹಿಸಿದ್ದಾರೆ.

ನಮ್ಮ ಭಾಗದ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಪರೀಕ್ಷೆ ನಡೆಸದೇ ಇದ್ದರೆ ಅವರ ಮುಂದಿನ ಉನ್ನತ ವ್ಯಾಸಂಗಕ್ಕೆ ತೊಂದರೆಯಾಗುತ್ತದೆ. ಈಗ ಪರೀಕ್ಷೆ ನಡೆಸಿ, ಕೇರಳ ವಿದ್ಯಾರ್ಥಿಗಳಿಗೆ ನಂತರ ಪ್ರತ್ಯೇಕ ಪರೀಕ್ಷೆ ನಡೆಸಬಹುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!