Saturday, August 29, 2026
Saturday, August 29, 2026

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ

Date:

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಉಡುಪಿ ಜಿಲ್ಲೆಗೆ ಆಗಮಿಸಿದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಏಷ್ಯನ್ ಪತ್ರಕರ್ತರ ಸಂಘಟನೆ ಪ್ರತಿನಿಧಿ ಮದನ ಗೌಡರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಜಿ.ಆರ್.ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!