Thursday, January 23, 2025
Thursday, January 23, 2025

ದುಬೈ- ಪುತ್ತಿಗೆ ಶ್ರೀಪಾದರಿಗೆ ಭವ್ಯ ಸ್ವಾಗತ

ದುಬೈ- ಪುತ್ತಿಗೆ ಶ್ರೀಪಾದರಿಗೆ ಭವ್ಯ ಸ್ವಾಗತ

Date:

ದುಬೈ: ಇಲ್ಲಿಯ ಶ್ರೀ ರಾಘವೇಂದ್ರ ಸೇವಾ ಸಮಿತಿಯಿಂದ ಸದಸ್ಯರಿಂದ ಭಾವಿ ಪರ್ಯಾಯ ಸ್ವಾಮಿಗಳಾದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಸ್ವಾಗತಿಸಲಾಯಿತು. ಸಾಮೂಹಿಕ ಪಾದಪೂಜೆ, ತೊಟ್ಟಿಲು ಪೂಜಾ ಸೇವೆ ಮತ್ತು ಅಭಿನಂದನಾ ಕಾರ್ಯಕ್ರಮವು ನೂರಾರು ಜನರ ಸಮ್ಮುಖದಲ್ಲಿ ನಡೆಯಿತು.

ಪೂಜ್ಯ ಶ್ರೀಪಾದರು ನೆರೆದ ಭಕ್ತರಿಗೆ ಭಗವದ್ಗೀತಾ ಲೇಖನ ದೀಕ್ಷೆಯನ್ನು ನೀಡಿ ಎಲ್ಲ ಭಾಗವದ್ಭಕ್ತರನ್ನು ಮುಂಬರುವ ಶ್ರೀಕೃಷ್ಣಪೂಜಾ ಪರ್ಯಾಯಕ್ಕೆ ಆಗಮಿಸುವಂತೆ ಕರೆಯಿತ್ತರು. ಕಾರ್ಯಕ್ರಮವನ್ನು ಸತ್ಯಬೋಧಾಚಾರ್ಯರು ಆಯೋಜಿಸಿದ್ದರು.

ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮತ್ತು ಅರ್ಚಕ ಶ್ರೀಪತಿ ಉಪಾಧ್ಯಾಯ ಇವರನ್ನು ಗೌರವಿಸಲಾಯಿತು.

ದುಬೈಯಲ್ಲಿ ನೂರಾರು ಮಂದಿಯನ್ನು ಭಗವದ್ಗೀತಾ ಪ್ರಚಾರಕ್ಕೆ ಪ್ರೇರೇಪಿಸಿದ ಸುರೇಶ್ ರವರನ್ನು ಸನ್ಮಾನಿಸಲಾಯಿತು. ಸಂಯೋಜಕರಾದ ಹರಿಪ್ರಸಾದ್ ವಂದಿಸಿದರು. ಶ್ರೀಪಾದರು ದುಬೈ -ಅಭುದಾಭಿಯಲ್ಲಿ ಡಿಸೇಂಬರ್ 23 ರವರಿಗೆ ಸಂಚರಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!