Tuesday, February 25, 2025
Tuesday, February 25, 2025

ಹಬ್ಬಗಳ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣೆ

ಹಬ್ಬಗಳ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣೆ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 29 ರಂದು ಬುಧವಾರ ಸಂಜೆ 6 ಗಂಟೆಗೆ ಹಬ್ಬಗಳ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಸಂದರ್ಶನ ರೇಡಿಯೋ ಮಣಿಪಾಲ 90.4 Mhz ಇದರಲ್ಲಿ ಪ್ರಸಾರವಾಗಲಿದೆ.

ಉಡುಪಿ ಜಿಲ್ಲಾ ಪಂಚಾಯತ್ ನ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಜಿಲ್ಲಾ ಸಮಾಲೋಚಕರಾಗಿರುವ ರಘುನಾಥ್ ಮುಂಡ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 30ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!