ಮಣಿಪಾಲ: ಅಕ್ಕಾ ಕೇಳಕ್ಕಾ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 4 ರಂದು ಶನಿವಾರ ಸಂಜೆ 6 ಗಂಟೆಗೆ ಅಕ್ಕಾ ಕೇಳಕ್ಕ ಕಾರ್ಯಕ್ರಮ ಪ್ರಸಾರವಾಗಲಿದೆ. ಸಮಾಜ ಸೇವಕರಾದ ರಮಿತಾ ಶೈಲೇಂದ್ರ ಕಾರ್ಕಳ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 5 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಡಿಯೋ ಮಣಿಪಾಲ್ 90.4 Mhz: ಇಂದಿನ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz: ಇಂದಿನ ಕಾರ್ಯಕ್ರಮ
Date: