Thursday, September 24, 2026
Thursday, September 24, 2026

ರೇಡಿಯೋ ಮಣಿಪಾಲ್- ಶಿಕ್ಷಣ ಸಂಸ್ಥೆಗಳಲ್ಲಿ ಶೌಚಾಲಯದ ನಿರ್ವಹಣೆ ಅರಿವು ಕಾರ್ಯಕ್ರಮ

ರೇಡಿಯೋ ಮಣಿಪಾಲ್- ಶಿಕ್ಷಣ ಸಂಸ್ಥೆಗಳಲ್ಲಿ ಶೌಚಾಲಯದ ನಿರ್ವಹಣೆ ಅರಿವು ಕಾರ್ಯಕ್ರಮ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ 22 ರಂದು ಸೋಮವಾರ ಸಂಜೆ 6 ಗಂಟೆಗೆ ಶಿಕ್ಷಣ ಸಂಸ್ಥೆಗಳಲ್ಲಿ ಶೌಚಾಲಯದ ನಿರ್ವಹಣೆ ಕುರಿತು ಕಾರ್ಯಕ್ರಮ ರೇಡಿಯೋ ಮಣಿಪಾಲ್ 90.4 Mhz ನಲ್ಲಿ ಪ್ರಸಾರವಾಗಲಿದೆ.

ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದಲ್ಲಿ ವೈದ್ಯಕೀಯ ಸಮಾಜ ಸೇವಕರಾಗಿರುವ ನೀಲಾವತಿ ಎ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 23 ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!