Wednesday, February 26, 2025
Wednesday, February 26, 2025

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 8 ರಂದು ಸಂಜೆ 6 ಗಂಟೆಗೆ ನಿಸರ್ಗದ ಆರಾಧನೆ ಮತ್ತು ತೆನೆಹಬ್ಬ ಕುರಿತು ಕಾರ್ಯಕ್ರಮ ರೇಡಿಯೋ ಮಣಿಪಾಲ 90.4 Mhz ಪ್ರಸಾರವಾಗಲಿದೆ.

ಉಡುಪಿ ಶೋಕಮಾತಾ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ.ಫಾ.ಚಾರ್ಲ್ಸ್ ಮಿನೆಜಸ್, ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು ಹಾಗೂ ಮಂಗಳೂರು ಕೆಥೊಲಿಕ್ ಸಭಾದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರೂ ಅಗಿರುವ ಪಾವ್ಲ್ ರಾಲ್ಫಿ ಡಿ’ಕೋಸ್ತ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 9ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!