Friday, October 2, 2026
Friday, October 2, 2026

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

ರೇಡಿಯೋ ಮಣಿಪಾಲ್: ಛಾಯಾಚಿತ್ರಗಳ ಮೂಲಕ ಜಾಗೃತಿ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಛಾಯಾಚಿತ್ರಗಳ ಮೂಲಕ ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತರಾದ ಆಸ್ಟ್ರೋ ಮೋಹನ್, ಉದಯವಾಣಿ ಬಳಗದ ಛಾಯಾಗ್ರಾಹಕ ಸತೀಶ್ ಇರಾ ಹಾಗೂ ಛಾಯಾಚಿತ್ರ ಪತ್ರಕರ್ತ ಜನಾರ್ಧನ ಕೊಡವೂರು ಪಾಲ್ಗೊಳ್ಳಲಿದ್ದಾರೆ ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!