Saturday, October 3, 2026
Saturday, October 3, 2026

ರೇಡಿಯೋ ಮಣಿಪಾಲ್: ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆ

ರೇಡಿಯೋ ಮಣಿಪಾಲ್: ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನ ದ ಪ್ರಯುಕ್ತ ಇಂದು ಸಂಜೆ 6ಗಂಟೆಗೆ ರೇಡಿಯೋ ಮಣಿಪಾಲ್ 90.4 Mhz ನಲ್ಲಿ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆ ಕುರಿತು ಸಂದರ್ಶನ ಪ್ರಸಾರವಾಗಲಿದೆ.

ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದಲ್ಲಿ ಪ್ರಾಧ್ಯಾಪಕರು ಹಾಗೂ ಪರಿಸರಾಸಕ್ತರೂ ಆಗಿರುವ ಡಾ.ಅಶ್ವಿನಿ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಜುಲೈ 29ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!