Sunday, February 8, 2026
Sunday, February 8, 2026

ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

ರೇಡಿಯೋ ಮಣಿಪಾಲ್: ಸ್ವಚ್ಛ, ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ

Date:

ಮಣಿಪಾಲ: ಕರ್ನಾಟಕ ಸರಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ’ಸ್ವಚ್ಛ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಸಲಹಾ ಕಾರ್ಯಕ್ರಮ ರೇಡಿಯೋ ಮಣಿಪಾಲ್ 90.4 Mhz ಪ್ರಸಾರವಾಗಲಿದೆ.

ಪರಿಸರಾಸಕ್ತರು ಹಾಗೂ ರಂಗಭೂಮಿ ಕಲಾವಿದರಾದ ಉಡುಪಿಯ ಶಿಲ್ಪಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಜುಲಾಯಿ 25 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!