Sunday, September 13, 2026
Sunday, September 13, 2026

ರೇಡಿಯೋ ಮಣಿಪಾಲ್ 90.4 Mhz: ಇಂದಿನ ಮಾಹಿತಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz: ಇಂದಿನ ಮಾಹಿತಿ ಕಾರ್ಯಕ್ರಮ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ
ಸೆಪ್ಟೆಂಬರ್ 22 ರಂದು ಸಂಜೆ 6 ಗಂಟೆಗೆ ಉಡುಪಿ ಜಿಲ್ಲೆಯಲ್ಲಿ ಆರಂಭಗೊಳ್ಳುತ್ತಿರುವ ಮಲತ್ಯಾಜ್ಯ ನಿರ್ವಹಣಾ ಘಟಕಗಳ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ಹಾಗೂ ಸ್ವಚ್ಛ ಭಾರತ್ ಮಿಷನ್ ನ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಎ.ಶ್ರೀನಿವಾಸ್ ರಾವ್ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 23ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!