Monday, February 24, 2025
Monday, February 24, 2025

ರೇಡಿಯೋ ಮಣಿಪಾಲ್: ಇಂದಿನ ಕಾರ್ಯಕ್ರಮ

ರೇಡಿಯೋ ಮಣಿಪಾಲ್: ಇಂದಿನ ಕಾರ್ಯಕ್ರಮ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 2 ರಂದು ಗುರುವಾರ ವಿಶ್ವ ತೆಂಗು ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ತೆಂಗು ಮತ್ತು ತೆಂಗಿನ ಪರಿಸರ ಸ್ನೇಹಿ ಉತ್ಪನ್ನಗಳು ಕುರಿತು ಮಾತುಕತೆ ಪ್ರಸಾರವಾಗಲಿದೆ.

ಅಲೆವೂರು ವೆಂಕಟರಮಣ ಭಟ್ ಮತ್ತು ರೋಹಿತ್ ಚೀಮುಳ್ಳು ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 3ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!