Tuesday, July 28, 2026
Tuesday, July 28, 2026

ರೇಡಿಯೋ ಮಣಿಪಾಲ್ 90.4 Mhz -ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz -ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜುಲಾಯಿ 20 ರಂದು ಮಂಗಳವಾರ ಸಂಜೆ 6 ಗಂಟೆಗೆ ನಾವು ಸೇವಿಸುವ ಗಾಳಿ ಮತ್ತು ಮಳೆ ನೀರಿನಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಈ ಕುರಿತು ಸಂದರ್ಶನಾಧಾರಿತ ಕಾರ್ಯಕ್ರಮ ಪ್ರಸಾರವಾಗಲಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ ಇಲ್ಲಿನ ಜಿಲ್ಲಾ ಪರಿಸರಾಧಿಕಾರಿ ಡಾ.ಹೆಚ್ ಲಕ್ಷ್ಮೀಕಾಂತ್ ಪಾಲ್ಗೊಳ್ಳಲಿದ್ದಾರೆ. ಜುಲಾಯಿ 21ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!