Sunday, February 8, 2026
Sunday, February 8, 2026

ಉಡುಪಿ: ಅಕಾಲಿಕ ಮಳೆಗೆ ಹಲವೆಡೆ ಹಾನಿ

ಉಡುಪಿ: ಅಕಾಲಿಕ ಮಳೆಗೆ ಹಲವೆಡೆ ಹಾನಿ

Date:

ಉಡುಪಿ: ಜಿಲ್ಲೆಯಲ್ಲಿ ನವೆಂಬರ್ 13 ರಂದು ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಸುಜಯ ಕೋಂ ಬಾಲಕೃಷ್ಣ ಶೆಟ್ಟಿ ಇವರ ವಾಸ್ತವ್ಯದ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿ ಅಂದಾಜು 30000 ನಷ್ಟವಾಗಿದೆ.

ನವೆಂಬರ್ 14 ರಂದು ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಶ್ರೀ ಜಿ ಶಾಬುದ್ದೀನ್‌ ಇವರ ವಾಸ್ತವ್ಯದ ಪಕ್ಕಾ ಮನೆ ಗಾಳಿ ಮಳೆಯಿಂದ ತೀವ್ರ ಹಾನಿಯಾಗಿ ಅಂದಾಜು 100000 ನಷ್ಟವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!