Sunday, July 26, 2026
Sunday, July 26, 2026

ಉಳ್ಳೂರು- ಸಿಡಿಲಿಗೆ ಜಾನುವಾರು ಬಲಿ; ಗಾಳಿ ಮಳೆಗೆ ಉಡುಪಿ ಜಿಲ್ಲೆಯ ಹಲವು ಮನೆಗಳಿಗೆ ಹಾನಿ

ಉಳ್ಳೂರು- ಸಿಡಿಲಿಗೆ ಜಾನುವಾರು ಬಲಿ; ಗಾಳಿ ಮಳೆಗೆ ಉಡುಪಿ ಜಿಲ್ಲೆಯ ಹಲವು ಮನೆಗಳಿಗೆ ಹಾನಿ

Date:

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿಯಾಗಿದೆ. ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಪಾರ್ವತಿ ಇವರ ಮನೆಯ ಜಾನುವಾರು ಸಿಡಿಲು ಬಡಿದು ಮೃತಪಟ್ಟಿರುತ್ತದೆ.

ಉಡುಪಿ ತಾಲೂಕಿನ ಕಿದಿಯೂರು ಗ್ರಾಮದ ಶಾರದ ಖಾರ್ವಿ, ಶಿವಾನಂದ ಇವರ ವಾಸ್ತವ್ಯದ ಪಕ್ಕಾ ಮನೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿದೆ.

ಪೆರ್ಡೂರು ಗ್ರಾಮದ ಸುಬ್ಬಣ್ಣ ಶೆಟ್ಟಿ ಇವರ ವಾಸ್ತವ್ಯದ ಪಕ್ಕಾ ಮನೆಯ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದೆ.

ಬ್ರಹ್ಮಾವರ ತಾಲೂಕಿನ 38 ಕಳ್ತೂರು ಗ್ರಾಮದ ಶ್ರೀನಿವಾಸ ನಾಯ್ಕ, ಅಮ್ಮಣಿ ಪೂಜಾರ್ತಿ, ಸುಧಾಕರ, ಗುಲಾಬಿ ಬಾಯಿ, ಸದಿಯ ಕುಲಾಲ, ಸಾಕು ಕುಲಾಲ್ತಿ ಇವರ ವಾಸ್ತವ್ಯದ ಪಕ್ಕಾ ಮನೆಗೆ ಗಾಳಿ ಮಳೆಯಿಂದ ಭಾಗಶಃ ಹಾನಿ ಉಂಟಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!