Monday, January 20, 2025
Monday, January 20, 2025

ಮೇ 10,11: ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಮೇ 10,11: ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

Date:

ಉಡುಪಿ, ಮೇ 9: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಮೇ 10 ರಂದು (ನಾಳೆ) ಗುಡುಗು ಸಹಿತ ಭಾರಿ ಮಳೆಯಾಗುವ (64.5-115.5 ಮಿಮೀ) ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 11 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು/ Advertisement

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!