Home ಸುದ್ಧಿಗಳು ಪ್ರಾದೇಶಿಕ ಕರಾವಳಿಯಲ್ಲಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮಳೆ ಸಾಧ್ಯತೆ

635
0

ಉಡುಪಿ, ಮೇ 3: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಮೇ 7 ಹಾಗೂ ಮೇ 8 ರಂದು ಗುಡುಗು ಸಹಿತ ಮಳೆಯಾಗಲಿದೆ. ಬುಧವಾರ ಮುಂಜಾನೆ ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.