Saturday, July 25, 2026
Saturday, July 25, 2026

ರೈತರೆಡೆಗೆ ನಮ್ಮ ನಡಿಗೆ- ನಿಶಾ ದೇವಾಡಿಗ ಆಯ್ಕೆ

ರೈತರೆಡೆಗೆ ನಮ್ಮ ನಡಿಗೆ- ನಿಶಾ ದೇವಾಡಿಗ ಆಯ್ಕೆ

Date:

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ನೇತೃತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದಲ್ಲಿ 12 ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಇದೇ ಬರುವ ಭಾನುವಾರ 26 ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಈ ಬಾರಿ ವಿಶೇಷವಾಗಿ ಬೇಳೂರು ಭಾಗದ ಯುವ ಮಹಿಳಾ ಕೃಷಿ ಪ್ರತಿಭೆ ನಿಶಾ ದೇವಾಡಿಗ ದೇವಸ್ಥಾನಬೆಟ್ಟು ಬೇಳೂರು ಇವರನ್ನು ಆಯ್ಕೆಗೊಳಿಸಿದ್ದು, ಸಾಧಕ ರೈತನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರಗಳನ್ನು ವಿತರಿಸಿ ಗೌರವಿಸಲಾಗುವುದು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!