Sunday, September 22, 2024
Sunday, September 22, 2024

ಕುಡಿಯುವ ನೀರಿನ‌ ಘಟಕ ಉದ್ಘಾಟನೆ

ಕುಡಿಯುವ ನೀರಿನ‌ ಘಟಕ ಉದ್ಘಾಟನೆ

Date:

ಬ್ರಹ್ಮಾವರ: ಸ.ಹಿ ಪ್ರಾ ಶಾಲೆ ಸಾಯ್ಬ್ರಕಟ್ಟೆ ಇಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮ ರೋಟರಿ ಕ್ಲಬ್ ಸಾಯಿಬ್ರಕಟ್ಟೆ ಇದರ ಅಧ್ಯಕ್ಷರಾದ ಯು ಪ್ರಸಾದ ಭಟ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು

ಕುಡಿಯುವ ನೀರಿನ ಘಟಕದ ದಾನಿಗಳಾದ ನಂದೀಶ್ ಶೆಟ್ಟಿ ಇವರ ಪರವಾಗಿ ಎಚ್ ಸುರೇಶ ಶೆಟ್ಟಿ ಮತ್ತು ಅಜಿತಾ ಎಸ್ ಶೆಟ್ಟಿ ಕೊಡುಗೆ ಹಸ್ತಾಂತರಿಸಿ ಶುಭ ಹಾರೈಸಿದರು. ದಾನಿಗಳನ್ನು ಅಭಿನಂದಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಲಯ 3 ರ ಸೇನಾನಿ ವಿಜಯ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯದಾಸ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವೀಂದ್ರನಾಥ ಕಿಣಿ, ನೀಲಕಂಠ ರಾವ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪುರುಷೋತ್ತಮ ದೇವಾಡಿಗ, ಮುಖ್ಯ ಶಿಕ್ಷಕರಾದ ಸತೀಶ್ಚಂದ್ರ, ರೋಟರಿ ಸದಸ್ಯರಾದ ಗಣೇಶ್ ನಾಯಕ್, ಕಿರಣ ಕಾಜ್ರಳ್ಳಿ, ಶಶಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಚ್ ಸುರೇಶ ಶೆಟ್ಟಿ ದಂಪತಿಗಳು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಹೊಸ ವರ್ಷದ ಶುಭಾಶಯ ತಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸತೀಶ್ಚಂದ್ರ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ದೇವಿ ವಂದನಾರ್ಪಣೆಗೈದರು. ರಾಮಚಂದ್ರ ವಾಕುಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!