Sunday, September 22, 2024
Sunday, September 22, 2024

ಸಾಯ್ಬ್ರಕಟ್ಟೆ- ಶಾಲಾ ಪ್ರಾರಂಭೋತ್ಸವ

ಸಾಯ್ಬ್ರಕಟ್ಟೆ- ಶಾಲಾ ಪ್ರಾರಂಭೋತ್ಸವ

Date:

ಬ್ರಹ್ಮಾವರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಯ್ಬ್ರಕಟ್ಟೆ ಇಲ್ಲಿ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ, ಕಲಿಕಾ ಚೇತರಿಕೆ, ಮಳೆಬಿಲ್ಲು ವಿನೂತನ ಪ್ರಕ್ರಿಯೆಗಳೊಂದಿಗೆ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪುರುಷೋತ್ತಮ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ರೋಟರಿ ಕ್ಲಬ್ ಸಾಯ್ಬ್ರಕಟ್ಟೆ ಅಧ್ಯಕ್ಷರಾದ ಯು ಪ್ರಸಾದ ಭಟ್ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ ವಿದ್ಯಾರ್ಥಿಗಳಿಗೆ ಬಲೂನ್ ನೀಡಿ ಸ್ವಾಗತಿಸಿ, ಸಿಹಿ ತಿಂಡಿ ವಿತರಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವೀಂದ್ರನಾಥ ಕಿಣಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು.

ರೋಟರಿ ಕ್ಲಬ್ ನ ಕಾರ್ಯದರ್ಶಿ ಅಣ್ಣಯ್ಯದಾಸ್, ಸದಸ್ಯರಾದ ಕಿರಣ, ಬಾಳಿಗಾ ಆಸ್ಪತ್ರೆಯ ವೈದ್ಯರಾದ ಗಿರೀಶ್, ಪೋಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯ ಶಿಕ್ಷಕರಾದ ಸತೀಶ್ಚಂದ್ರ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!