ಮಂಗಳೂರು, ಜು. 4: ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ (ಪ.ಪೂ) ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಭಾರಿ ಮಳೆ: ದ.ಕ ಜಿಲ್ಲೆಯ ಕೆಲವೆಡೆ ಶಾಲಾ ಕಾಲೇಜುಗಳಿಗೆ ಇಂದು (ಜು.4) ರಜೆ

ಭಾರಿ ಮಳೆ: ದ.ಕ ಜಿಲ್ಲೆಯ ಕೆಲವೆಡೆ ಶಾಲಾ ಕಾಲೇಜುಗಳಿಗೆ ಇಂದು (ಜು.4) ರಜೆ
Date: