Home ಸುದ್ಧಿಗಳು ಪ್ರಾದೇಶಿಕ ರೆಡ್ ಅಲರ್ಟ್ ಹಿನ್ನಲೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ...

ರೆಡ್ ಅಲರ್ಟ್ ಹಿನ್ನಲೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು.5) ರಜೆ

412
0

ಮಂಗಳೂರು, ಜು. 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ 4 ರಿಂದ ಜುಲೈ 5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜು.5) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.