Friday, October 18, 2024
Friday, October 18, 2024

ಐ.ಆರ್.ಸಿ.ಎಂ.ಡಿ: ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಐ.ಆರ್.ಸಿ.ಎಂ.ಡಿ: ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

Date:

ಸುಳ್ಯ, ಜು. 15: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್’ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದರು. ‘ಅಬಾಕಸ್’ ತರಗತಿಯ ಬಗ್ಗೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಪುತ್ತೂರು ಮತ್ತು ಸುಳ್ಯ ಇದರ ಸಿ.ಇ.ಓ ಪ್ರಫುಲ್ಲ ಗಣೇಶ್ ರವರು ಮಾಹಿತಿ ನೀಡಿದರು.

ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಶುಭ ಹಾರೈಸಿದರು. ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು. ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಗಣೇಶ್ ಕೈಂದಾಡಿ, ತರಬೇತುದಾರರಾದ ನಿಕ್ಷಿತಾ, ಹರ್ಷಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!