ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜು. 25) ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜು. 25) ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜು. 25) ರಜೆ ಘೋಷಣೆ
Date: