Friday, January 31, 2025
Friday, January 31, 2025

ಮಹಿಳಾ ಮೀಸಲಾತಿ ಮಸೂದೆ ಮಂಡನೆ ಐತಿಹಾಸಿಕ ನಿರ್ಣಯ: ಶಾಸಕ ವೇದವ್ಯಾಸ ಕಾಮತ್

ಮಹಿಳಾ ಮೀಸಲಾತಿ ಮಸೂದೆ ಮಂಡನೆ ಐತಿಹಾಸಿಕ ನಿರ್ಣಯ: ಶಾಸಕ ವೇದವ್ಯಾಸ ಕಾಮತ್

Date:

ಮಂಗಳೂರು, ಸೆ. 19: ಅನೇಕ ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯು ನೂತನ ಸಂಸತ್ ಭವನದಲ್ಲಿ ಮಂಡನೆಯಾಗಿದ್ದು ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹರ್ಷ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂಬ ಉದ್ದೇಶ ಹೊಂದಿರುವ ಈ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಇದು ಕಾಯ್ದೆಯಾಗಿ ಜಾರಿಗೊಂಡಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ನೀತಿ ನಿರೂಪಣೆಯಲ್ಲಿ ಮಹಿಳೆಯರ ದೊಡ್ಡ ಮಟ್ಟದ ಪಾಲ್ಗೊಳ್ಳುವಿಕೆಗೆ ಸಹಕಾರಿಯಾಗಲಿದೆ. ಅನೇಕ ವರ್ಷಗಳ ಬೇಡಿಕೆಯಾಗಿದ್ದ ಈ ಮಸೂದೆಯ ಅಂಗೀಕಾರಕ್ಕೆ ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆ ಕಾರಣವಾಗಿತ್ತು. ಇದೀಗ ಮಹಿಳಾ ಮೀಸಲಾತಿಯ ಬೇಡಿಕೆಯನ್ನು ಈಡೇರಿಸಲು ಮೋದಿ ಸರ್ಕಾರವೇ ಬರಬೇಕಾಯಿತು ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅರ್ಹರಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಶ್ರೀ ರಾಮನಿಗೆ ಸಂದ ಸೇವೆ: ಪೇಜಾವರ ಶ್ರೀ

ಮಲ್ಪೆ, ಜ.31: ಅಯೋಧ್ಯೆಯಲ್ಲಿ ಶ್ರೀರಾಮ ದೇವರಿಗೆ ಮಂದಿರ ನಿರ್ಮಾಣದ ಜೊತೆ ಜೊತೆಗೆ...

ಶ್ರೀ ಕೃಷ್ಣ ಮಠಕ್ಕೆ ಮಂತ್ರಾಲಯ ಮಠಾಧೀಶರ ಭೇಟಿ

ಉಡುಪಿ, ಜ.31: ಪರ್ಯಾಯ ಮಠಾದೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ...

ಕಾಮರ್ಸ್ ಒಲಿಂಪಿಯಾಡ್: ದೀಪೇಶ್ ದೀಪಕ್ ಶೆಣೈ ದೇಶಕ್ಕೆ12ನೇ ರ‍್ಯಾಂಕ್

ಉಡುಪಿ, ಜ.31: ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು...

ಅಧ್ಯಾಪಕರ ನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಗಳಿಗೆ ಏರಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್, ಜ.31: ತೆಲಂಗಾಣ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳಲ್ಲಿ ಮತ್ತು ಉನ್ನತ ಶಿಕ್ಷಣ...
error: Content is protected !!