Monday, February 9, 2026
Monday, February 9, 2026

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಇರಾ ಯುವಕ ‌ಮಂಡಲದ ಸಾಧನೆಗೆ ಮತ್ತೊಂದು ಗರಿ

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಇರಾ ಯುವಕ ‌ಮಂಡಲದ ಸಾಧನೆಗೆ ಮತ್ತೊಂದು ಗರಿ

Date:

ಮಂಗಳೂರು, ನ.4: ಕಳೆದ 50 ವರ್ಷಗಳಲ್ಲಿ ಇರಾ ಗ್ರಾಮದಲ್ಲಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ‌ತನ್ನದೇ ಆದ ಛಾಪನ್ನು ಮೂಡಿಸಿ, ಪ್ರಸ್ತುತ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಯುವಕ ಮಂಡಲ(ರಿ.) ಇರಾ ಇದರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ದ.ಕ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ‌ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!