ಮಂಗಳೂರು, ಡಿ.24: ರಾಜ್ಯ ಹೈಕೋರ್ಟ್ ವಕೀಲರು ಮತ್ತು ಕರ್ನಾಟಕ ಹೈಕೋರ್ಟ್ ಲೋಕಾಯುಕ್ತ ವಿಶೇಷ ಅಭಿಯೋಜಕರಾದ ಲತೀಫ್ ಬಿ ಅವರನ್ನು ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ವತಿಯಿಂದ ಸನ್ಮಾನಿಸಲಾಯಿತು. ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ಮಂಗಳೂರು ಇದರ ವಕೀಲರಾದ ಓಮರ್ ಫಾರೂಕ್ ಮುಲ್ಕಿ, ಅಶ್ರಫ್ ಅಗ್ನಾಡಿ, ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು, ರಿಫಾಝ್, ಮುಂತಾದವರು ಉಪಸ್ಥಿತರಿದ್ದರು.
ಹೈಕೋರ್ಟ್ ಲೋಕಾಯುಕ್ತ ವಿಶೇಷ ಅಭಿಯೋಜಕರಿಗೆ ಸನ್ಮಾನ

ಹೈಕೋರ್ಟ್ ಲೋಕಾಯುಕ್ತ ವಿಶೇಷ ಅಭಿಯೋಜಕರಿಗೆ ಸನ್ಮಾನ
Date: