Friday, September 20, 2024
Friday, September 20, 2024

ಹೆನಾಕ್ ಅಲೆಮು ಮೆಗಾ ಗೆ ಪ್ರಥಮ ರ‍್ಯಾಂಕ್

ಹೆನಾಕ್ ಅಲೆಮು ಮೆಗಾ ಗೆ ಪ್ರಥಮ ರ‍್ಯಾಂಕ್

Date:

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಪರೀಕ್ಷೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಹೆನಾಕ್ ಅಲೆಮು ಮೆಗಾ ಅವರು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.

ಇವರಿಗೆ ದಿ. ಕೋಟೆಕುಂಜ ಕಂಬಾರ ಜಗನ್ನಾಥ ಆಳ್ವ ಚಿನ್ನದ ಪದಕ ಹಾಗೂ ಕಮಲಾ ಎಸ್ ಆಳ್ವ ನಗದು ಬಹುಮಾನ ಸಿಗಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!