Tuesday, September 17, 2024
Tuesday, September 17, 2024

ಡಾ. ಪಿ. ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

ಡಾ. ಪಿ. ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

Date:

ಮಂಗಳೂರು, ಫೆ.18: ಕರ್ನಾಟಕ ಸರ್ಕಾರವು ಶ್ರೀ ಜಗಜ್ಯೋತಿ ಬಸವಣ್ಣನವರನ್ನು ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂದು ಘೋಷಣೆ ಮಾಡಿ, ಸರ್ಕಾರವು ಅನುಮೋದಿಸಿರುವ ಶ್ರೀ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಲು ಸೂಚಿಸಿರುವ ಹಿನ್ನಲೆಯಲ್ಲಿ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವು ಮಂಗಳೂರಿನ ಡಾ. ಪಿ. ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅವರು ಬಸನಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅರುಣಾ ಕುಮಾರಿ ಅವರು ಬಸವಣ್ಣನವರ ಚಿಂತನೆಗಳನ್ನು ಪ್ರಸ್ತುತಪಡಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅಶೋಕ ಸಿ.ಎಚ್ ಹಾಗೂ ಡಾ. ಕೃಷ್ಣಪ್ರಭ ಇವರು ಬಸವಣ್ಣನವರ ವಚನಗಳನ್ನು ಹಾಡಿದರು. ಡಾ. ಜ್ಯೋತಿಪ್ರಿಯಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಕೃಷ್ಣಪ್ರಭ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!