ಮಂಗಳೂರು, ಏ.10: ಪ್ರಧಾನಿ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣದ ಪ್ರಮುಖರ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ರಾಕೇಶ್ ರೈ ಮುಂತಾದವರು ಉಪಸ್ಥಿತರಿದ್ದರು.
ಏ.14: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ಏ.14: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ
Date: