Home ಸುದ್ಧಿಗಳು ಪ್ರಾದೇಶಿಕ ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ

ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ

183
0

ಮುಡಿಪು, ಮೇ 9: 2023-24 ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಶೇಖಡಾ 100% ಫಲಿತಾಂಶ ದಾಖಲಿಸಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ನೂರು ಶೇಖಡಾ ಫಲಿತಾಂಶ ಬಂದಿದೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಜೀದ್ ಎಂ ಎ., ಶಾಲಾ ಸಂಚಾಲಕಿ ನಹಾದ ಮಜೀದ್ ಹಾಗೂ ಆಡಳಿತ ಮಂಡಳಿಯವರು ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ, ಮುಖ್ಯೋಪಾಧ್ಯಾಯಿನಿ, ಬೋಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.