ಮಂಗಳೂರು, ಮೇ 30: 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಗಳಿಸಿದ್ದಕ್ಕಾಗಿ ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಎಂ.ಇ.ಐ.ಎಫ್ ನಿಂದ ಸನ್ಮಾನಿಸಲಾಯಿತು. ಮಂಗಳೂರಿನ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್’ನಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಫೂರ ಹಾಗೂ ಶಿಕ್ಷಕ ವೃಂದದವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ ಎಂ.ಇ.ಐ.ಎಫ್ ನಿಂದ ಪ್ರಶಸ್ತಿ

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ ಎಂ.ಇ.ಐ.ಎಫ್ ನಿಂದ ಪ್ರಶಸ್ತಿ
Date: