Sunday, September 29, 2024
Sunday, September 29, 2024

ಸಿಒಡಿಪಿ: ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ಸಿಒಡಿಪಿ: ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

Date:

ಮಂಗಳೂರು, ಜೂ.26: ಸಿಒಡಿಪಿ (ರಿ) ಮಂಗಳೂರು ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣೆ ಕಾರ‍್ಯಕ್ರಮ ಬುಧವಾರ ಸಿಒಡಿಪಿ ಸಭಾಂಗಣದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪೀಟರ್ ಪಾವ್ಲ್ ಸಲ್ಡಾನ್ಹಾರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಿಒಡಿಪಿ ಸಂಸ್ಥೆಯಿಂದ ೨೦೦ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ದೊರಕಿದ್ದು, ನೆರವು ಸ್ವೀಕರಿಸಿದಲ್ಲಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿದ್ದರು. ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ಫಾ| ವಿನ್ಸೆಂಟ್ ಡಿ ಸೋಜ ಸ್ವಾಗತಿಸಿ, ಬಿಷಪ್ ಪೀಟರ್ ಪೌಲ್‌, ಬಡವರು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿವೇತನದ ಚೆಕ್‌ಗಳನ್ನು ವಿತರಿಸಿದರು. ಶಿಕ್ಷಣದ ಮಹತ್ವ ಮತ್ತು ಈ ಉದಾತ್ತ ಧ್ಯೇಯದಲ್ಲಿ ಧರ್ಮಪ್ರಾಂತ್ಯದ ಪಾತ್ರದ ಬಗ್ಗೆ ಮಾತನಾಡಿದರು. ಸಿಒಡಿಪಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮವನ್ನು ಯಶ್ವಸಿಯಾಗಿ ಆಯೋಜಿಸಲು ಸಹಾಯ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!