Sunday, January 19, 2025
Sunday, January 19, 2025

ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಸಾಂಬಾರತೋಟ ಅಧ್ಯಕ್ಷರಾಗಿ ನ್ಯಾಯವಾದಿ ಮಹಮ್ಮದ್ ಅಸ್ಗರ್ ಆಯ್ಕೆ

ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಸಾಂಬಾರತೋಟ ಅಧ್ಯಕ್ಷರಾಗಿ ನ್ಯಾಯವಾದಿ ಮಹಮ್ಮದ್ ಅಸ್ಗರ್ ಆಯ್ಕೆ

Date:

ಮಂಗಳೂರು, ಸೆ.17: ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಸಾಂಬಾರ ತೋಟ ಇದರ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹಮ್ಮದ್ ಅಸ್ಗರ್ ಆಯ್ಕೆಯಾಗಿದ್ದಾರೆ. ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಸಾಂಬಾರ ತೋಟ ಇದರ ವಾರ್ಷಿಕ ಮಹಾಸಭೆಯು ಸ್ವಲಾಹುದ್ದೀನ್ ಮದರಸ ಸಂಬಾರತೋಟದಲ್ಲಿ ನಡೆಯಿತು. ಸಭೆಯಲ್ಲಿ ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಝಾಹಿದ್, ಪ್ರಧಾನ ಕಾರ್ಯದರ್ಶಿಯಾಗಿ ಜಲಾಲ್ ಕೊಡಕಲ್ಲು, ಜೊತೆ ಕಾರ್ಯದರ್ಶಿಯಾಗಿ ಶರೀಫ್. ಪಿ.ಎಮ್ ಹಾಗೂ ಸಂಸುದ್ದೀನ್, ಖಜಾಂಜಿ ಸಾವುಲ್ ಹಮೀದ್, ಸಂಘಟನಾ ಕಾರ್ಯದರ್ಶಿ ತಪ್ಸೀರ್ ಇಬ್ರಾಹಿಂ ಲೆಕ್ಕಪರಿಶೋಧಕನಾಗಿ ನಿಯಾಜ್ ರವರನ್ನು ಆಯ್ಕೆ ಮಾಡಲಾಯಿತು. ರಿಯಾಜ್ ಯು.ಕೆ, ನಿಝರ್, ಸೇಫ್ವಾನ್, ಇರ್ಷಾದ್, ಮಜೀದ್ ಇವರನ್ನು ಕಾರ್ಯಕಾರಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!