Wednesday, September 30, 2026
Wednesday, September 30, 2026

ಸುಪರ್ಣ ಎನ್ ಅವರಿಗೆ ಪಿಎಚ್‌ಡಿ

ಸುಪರ್ಣ ಎನ್ ಅವರಿಗೆ ಪಿಎಚ್‌ಡಿ

Date:

ಮಂಗಳೂರು, ಡಿ.5: ಸುಪರ್ಣ ಎನ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಮಂಜಯ್ಯ ಡಿ.ಎಚ್ ಅವರ ಮಾರ್ಗದರ್ಶನದಲ್ಲಿ ನಡೆಸಿದ “ಐಒಟಿ ಆಧಾರಿತ ಸುರಕ್ಷಿತ ಸ್ಮಾರ್ಟ್ ಹೋಮ್ ಸಿಸ್ಟಮ್‌ನ ಕಾರ್ಯಕ್ಷಮತೆ ವಿಶ್ಲೇಷಣೆ” ಎಂಬ ಅಧ್ಯಯನದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿಯನ್ನು ನೀಡಿದೆ. ಇವರು ಮಂಗಳೂರಿನ ರಥಬೀದಿಯ ಡಾ.ಪಿ ದಯಾನಂದ ಪೈ-ಪಿ ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!