Monday, September 28, 2026
Monday, September 28, 2026

ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಮಂಗಳೂರು, ಸೆ.18: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಮಂಗಳೂರಿನಲ್ಲಿ ನಡೆದ ಐತಿಹಾಸಿಕ ವಿಶೇಷ ಸಚಿವ ಸಂಪುಟ ಸಭೆಯ ಮಹತ್ವದ ಸಂದರ್ಭದಲ್ಲೇ ಹಿರಿಯರ ಭೇಟಿಯ ಸುಯೋಗ ಒದಗಿಬಂದಿದ್ದು ಅತ್ಯಂತ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!