Friday, November 20, 2026
Friday, November 20, 2026

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

Date:

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳಾದ ಪೇಶ್ ಇಮಾಮ್ ಹಾಗೂ ಮುಅಝಿನ್‌ರಿಗೆ ಗೌರವಧನ ನೀಡುವ ಯೋಜನೆ ಜಾರಿಗೆ ತರಲಾಗಿತ್ತು.

ಆದರೆ, ಕಳೆದ ನಾಲ್ಕು ತಿಂಗಳಿಂದ ಗೌರವಧನ ಬಾಕಿ ಉಳಿದಿರುವುದರಿಂದ ಧಾರ್ಮಿಕ ಗುರುಗಳು ಆರ್ಥಿಕ ತೊಂದರೆ ಅನುಭವಿಸುವಂತಾಗಿದೆ.

ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬಾಕಿ ಇರುವ ನಾಲ್ಕು ತಿಂಗಳ ಗೌರವಧನವನ್ನು ಯಾವುದೇ ವಿಳಂಬವಿಲ್ಲದೆ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾದ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...
error: Content is protected !!