Tuesday, January 21, 2025
Tuesday, January 21, 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತೆ ಮೂವರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತೆ ಮೂವರ ಬಂಧನ

Date:

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬ್ (33), ರಿಯಾಜ್ (27) ಮತ್ತು ಬಶೀರ್ (29) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರೂ ಸುಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.

ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಾಹಿತಿ ನೀಡಿದ್ದು, ಗುರುವಾರ ಬೆಳಗ್ಗೆ 8 ಗಂಟೆಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾರೆಯೇ ಎಂಬ ಅಂಶಗಳು ತನಿಖೆಯ ನಂತರವೇ ಗೊತ್ತಾಗಲಿದೆ. ಪ್ರಕರಣವನ್ನು ಎನ್.ಐ.ಎಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!