Friday, January 24, 2025
Friday, January 24, 2025

ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ವಿದ್ಯಾರ್ಥಿನಿಯರಿಗೆ ‘ವಿದ್ಯಾ ಸರಸ್ವತಿ’ ಪುರಸ್ಕಾರ

ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ವಿದ್ಯಾರ್ಥಿನಿಯರಿಗೆ ‘ವಿದ್ಯಾ ಸರಸ್ವತಿ’ ಪುರಸ್ಕಾರ

Date:

ಮಂಗಳೂರು: ಮಂಗಳೂರು ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ಸಾಂಸ್ಕೃತಿಕ ಸಪ್ತಾಹದ ಅಂಗವಾಗಿ ವಿದ್ಯಾ ಸರಸ್ವತಿ, ಕಲಾ ಸರಸ್ವತಿ ಮತ್ತು ಸಾಧನಾ ಸರಸ್ವತಿ ಪುರಸ್ಕಾರ ಪ್ರಧಾನ ಸಮಾರಂಭ ಪುರಭವನದಲ್ಲಿ ನಡೆಯಿತು.

ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿಯ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಯರಾದ ಭವ್ಯಶ್ರೀ, ಅಶ್ವಿನಿ ಶೆಟ್ಟಿ, ಅಶ್ವಿನಿ ಇವರಿಗೆ ಸಮಾಜಕಾರ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದಕ್ಕಾಗಿ ‘ವಿದ್ಯಾ ಸರಸ್ವತಿ’ ಪುರಸ್ಕಾರ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ...

ಸಂಜೆಯ ಆಕಾಶ ಈಗ ವೀಕ್ಷಣೆಗೆ ಯೋಗ್ಯ

ಈ ಕೆಲವು ದಿನಗಳು ಸಂಜೆಯ ಆಕಾಶದಲ್ಲಿ ಬರಿಗಣ್ಣಿಗೆ ನಾಲ್ಕು ಗ್ರಹಗಳು ಕಾಣುತ್ತಿವೆ....

ತೆಂಕನಿಡಿಯೂರು ಕಾಲೇಜು: ಕೋ. ಚೆನ್ನಬಸಪ್ಪ ಕೃತಿಗಳ ಅವಲೋಕನ

ಮಲ್ಪೆ, ಜ.24: ಅನ್ಯಾಯಕ್ಕೆ ಸಿಡಿಯುವ ಬೆಂಕಿಯ ಕಿಡಿಯಾಗಿ, ಅಮಾಯಕರ ಅಸಹಾಯಕ ಬದುಕಿಗೆ...
error: Content is protected !!