Monday, June 1, 2026
Monday, June 1, 2026

‘ಶಕಲಕ ಬೂಮ್ ಬೂಮ್’ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

‘ಶಕಲಕ ಬೂಮ್ ಬೂಮ್’ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Date:

ಮಂಗಳೂರು: ಡಿಸೆಂಬರ್ 16 ರಂದು ಬಿಡುಗಡೆಗೊಳ್ಳಲಿರುವ ಶಕಲಕ ಬೂಮ್ ಬೂಮ್ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ ನವರಾತ್ರಿ ಕಾರ್ಯಕ್ರಮ ಓಸಿ ಸ್ಟಾರ್ ನೈಟ್ ಕಾರ್ಯಕ್ರಮದಲ್ಲಿ ತುಳು ಮತ್ತು ಕನ್ನಡ ನಾಯಕ ನಟ ವಿನೀತ್ ಕುಮಾರ್ ಮತ್ತು ಮಾಜಿ ಸಚಿವ ರಮಾನಾಥ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಯು.ಎನ್ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುವ ಈ ಚಲನಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದಾರೆ.
ನಿತ್ಯಾನಂದ ನರಸಿಂಗೆ, ಉಮೇಶ್ ಪ್ರಭು ಮಣಿಬೆಟ್ಟು ನಿರ್ಮಾಪಕರಾಗಿದ್ದಾರೆ ಹಾಗೂ ಡಾಲ್ವಿನ್ ಕೊಳಲಗಿರಿ ಚಿತ್ರದ ಸಂಗೀತ ನಿರ್ದೇಶಕರಾಗಿದ್ದರೆ.

ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ, ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ್ ಜೊತೆಯಾಗುವ ಸನ್ನಿವೇಶಗಳು ತುಂಬಾ ಹಾಸ್ಯದ ಹೊನಲಾಗಿಸಲಿವೆ.

ಚಿತ್ರದಲ್ಲಿ ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಗಾಡ್ವಿನ್ ಸ್ಪಾರ್ಕಲ್, ಲಕ್ಷಾ ಶೆಟ್ಟಿ, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಾಜ್, ಶಿವಾನಂದ, ಯಜ್ಞೇಶ್ ಶೆಟ್ಟಿ ಅಭಿನಯಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!