Wednesday, February 26, 2025
Wednesday, February 26, 2025

ರಥಬೀದಿ ಕಾಲೇಜು- ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ

ರಥಬೀದಿ ಕಾಲೇಜು- ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ

Date:

ಮಂಗಳೂರು: ಡಾ. ಪಿ. ದಯಾನಂದ ಪೈ ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ ಮಂಗಳೂರು ಇಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಾದ ಎಂ.ಎ. ರಾಜ್ಯಶಾಸ್ತ್ರ, ಎಂ.ಎಸ್.ಡಬ್ಲ್ಯೂ ಮತ್ತು ಎಂ.ಕಾಂ ಗೆ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಆರಂಭವಾಗಿದೆ.

ಅನುಭವಿ ಉಪನ್ಯಾಸಕರು, ಕಡಿಮೆ ಶುಲ್ಕ, ತಂತ್ರಜ್ಞಾನ ಆಧಾರಿತ ಕಲಿಕಾ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ, ಹಲವಾರು ಸ್ಕಾಲರ್ಶಿಪ್ ಸೌಲಭ್ಯಗಳನ್ನು ಒಳಗೊಂಡಿರುವ ಈ ಕಾಲೇಜಿನಲ್ಲಿ 2020-21 ನೇ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ (Rank) ಬಂದಿರುತ್ತದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಬಳಸಿ https://uucms.karnataka.gov.in/Login/OnlineStudentRegistrationForm

ಪ್ರವೇಶಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-0824-2494109/ 2491073

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!