Saturday, September 5, 2026
Saturday, September 5, 2026

ಚೇತನಾ ವಿಶೇಷ ಶಾಲೆಗೆ ಕಪಾಟು ಕೊಡುಗೆ

ಚೇತನಾ ವಿಶೇಷ ಶಾಲೆಗೆ ಕಪಾಟು ಕೊಡುಗೆ

Date:

ಕಾರ್ಕಳ: ಕಾರ್ಕಳ ಅನಂತಶಯನದ ಶಾರದಾ ಮಹಿಳಾ ಮಂಡಳಿ (ರಿ.) ವತಿಯಿಂದ ಚೇತನಾ ವಿಶೇಷ ಶಾಲೆಗೆ ಎರಡು ಕಪಾಟುಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ಕೂಡ ಈ ಸಂದರ್ಭದಲ್ಲಿ ವಿತರಿಸಲಾಯಿತು.

ಅಧ್ಯಕ್ಷರಾದ ವಾರಿಜಾ ವಿ ಕಾಮತ್, ಕಾರ್ಯದರ್ಶಿ ಡಾ. ಹರ್ಷಾ ಕಾಮತ್, ಕೋಶಾಧಿಕಾರಿ ಸಾವಿತ್ರಿ ಮನೋಹರ್, ಉಪಾಧ್ಯಕ್ಷರಾದ ಉಮಾ ಚಿಪ್ಳುಣಕರ್, ಭಜನಾ ಕಾರ್ಯದರ್ಶಿ ಭಾರತಿ ಅಮಿನ್, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿ ವರ್ಗದವರು, ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!