Monday, October 14, 2024
Monday, October 14, 2024

ಜ್ಞಾನಸುಧಾ: ದೀಪನಮನ

ಜ್ಞಾನಸುಧಾ: ದೀಪನಮನ

Date:

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ದೇಶದ ಸೇನಾಪಡೆಗಳ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ದುರಂತದಲ್ಲಿ ಮಡಿದ ಭಾರತೀಯ ಸೈನ್ಯದ ವೀರಯೋಧರಿಗೆ ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಅನಿಲ್ ಕುಮಾರ್ ಜೈನ್, ಉಪಪ್ರಾಂಶುಪಾಲ ಸಾಹಿತ್ಯ, ಎನ್.ಸಿ.ಸಿ ಅಧಿಕಾರಿಗಳಾದ ಸುಮಿತ್, ಮಂಜುನಾಥ್ ಮುದೂರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ ಸೇರಿದಂತೆ ಎನ್.ಸಿ.ಸಿ ಕೆಡೆಟ್‌ಗಳು ಹಾಗೂ ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...

ಟೀಮ್ ಭವಾಬ್ಧಿ: ಗೋವಿನೆಡೆಗೆ ನಮ್ಮ ಕೊಡುಗೆ

ಕೋಟ, ಅ.14: ಟೀಮ್ ಭವಾಬ್ಧಿ ಕೋಟತಟ್ಟು ಪಡುಕರೆ ವತಿಯಿಂದ ಗೋವಿನೆಡೆಗೆ ನಮ್ಮ...
error: Content is protected !!