Tuesday, September 1, 2026
Tuesday, September 1, 2026

ಸಾಯ್ಬ್ರಕಟ್ಟೆ- ಸ‍ಂಭ್ರಮದ ಶಾರದೋತ್ಸವ

ಸಾಯ್ಬ್ರಕಟ್ಟೆ- ಸ‍ಂಭ್ರಮದ ಶಾರದೋತ್ಸವ

Date:

ಕೋಟ: ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾಯ್ಬ್ರಕಟ್ಟೆ ಯಡ್ತಾಡಿ ಇವರ ವತಿಯಿಂದ ನಡೆದ 10ನೇ ವರ್ಷದ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಕಲಶ ಹಾಗೂ ವಿಶೇಷ ಚಂಡೆ ವಾದನದೊಂದಿಗೆ ಮೆರವಣಿಗೆಯ ಮೂಲಕ ಶಾರದಮೂರ್ತಿಯ ಪ್ರತಿಷ್ಟಾಪನೆ ಬಳಿಕ ವಿಶೇಷ ಪೂಜೆ ಹಾಗೂ ದುರ್ಗಾಹೋಮ, ರಂಗ ಪೂಜೆಯ ಉತ್ಯಾದಿ ಪೂಜಾ ಕೈಂಕರ್ಯ ಪುರೋಹಿತರಾದ ರಾಜೇಶ್ ಐತಾಳ್ ಅವರ ನೇತೃತ್ವದಲ್ಲಿ ನಡೆಯಿತು.

ಮಧ್ಯಾಹ್ನ ಭಕ್ತಾಧಿಗಳಿಗೆ ಮಹಾ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ವಾದ್ಯ, ಮಹಿಳಾ ಭಜನ ತಂಡದೊಂದಿಗೆ ಶ್ರೀ ದೇವಿಯ ವಿಸರ್ಜನ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!