Sunday, February 8, 2026
Sunday, February 8, 2026

ಆಶಾ ಕಾರ್ಯಕರ್ತೆ ಕಲ್ಪನಾ ಜಿ ಅವರಿಗೆ ಸನ್ಮಾನ

ಆಶಾ ಕಾರ್ಯಕರ್ತೆ ಕಲ್ಪನಾ ಜಿ ಅವರಿಗೆ ಸನ್ಮಾನ

Date:

ಕುಂದಾಪುರ: ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಸಮಯದಲ್ಲಿ ಉತ್ತಮವಾದ ನಿರ್ವಹಣೆಯನ್ನು ತೋರಿದ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಸುಗಮಕಾರರಾದ ಕಲ್ಪನಾ ಜಿ ಆರ್. ಪ್ರಭಾಕರ್ ಅವರನ್ನು ಕುಂದಾಪುರದಲ್ಲಿ ನಡೆದ ಕಾರ್ಟೂನು ಹಬ್ಬದಲ್ಲಿ ಸನ್ಮಾನಿಸಲಾಯಿತು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಮನೋವೈದ್ಯ ಡಾ. ಪಿ ವಿ ಭಂಡಾರಿ, ಹಿರಿಯ ಪತ್ರಕರ್ತ ಡಾ. ವೆಂಕಟೇಶ್, ಲೇಖಕ ಸತೀಶ್ ಶೆಟ್ಟಿ, ಕಾರ್ಟೂನಿಸ್ಟ್ ಸತೀಶ್ ಆಚಾರ್ಯ, ಪತ್ರಕರ್ತ ಅವಿನಾಶ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!