Sunday, November 15, 2026
Sunday, November 15, 2026

ಆಶಾ ಕಾರ್ಯಕರ್ತೆ ಕಲ್ಪನಾ ಜಿ ಅವರಿಗೆ ಸನ್ಮಾನ

ಆಶಾ ಕಾರ್ಯಕರ್ತೆ ಕಲ್ಪನಾ ಜಿ ಅವರಿಗೆ ಸನ್ಮಾನ

Date:

ಕುಂದಾಪುರ: ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಸಮಯದಲ್ಲಿ ಉತ್ತಮವಾದ ನಿರ್ವಹಣೆಯನ್ನು ತೋರಿದ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಸುಗಮಕಾರರಾದ ಕಲ್ಪನಾ ಜಿ ಆರ್. ಪ್ರಭಾಕರ್ ಅವರನ್ನು ಕುಂದಾಪುರದಲ್ಲಿ ನಡೆದ ಕಾರ್ಟೂನು ಹಬ್ಬದಲ್ಲಿ ಸನ್ಮಾನಿಸಲಾಯಿತು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಮನೋವೈದ್ಯ ಡಾ. ಪಿ ವಿ ಭಂಡಾರಿ, ಹಿರಿಯ ಪತ್ರಕರ್ತ ಡಾ. ವೆಂಕಟೇಶ್, ಲೇಖಕ ಸತೀಶ್ ಶೆಟ್ಟಿ, ಕಾರ್ಟೂನಿಸ್ಟ್ ಸತೀಶ್ ಆಚಾರ್ಯ, ಪತ್ರಕರ್ತ ಅವಿನಾಶ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಥಾಯ್ಲೆಂಡ್‌ನ ಅಂತಾರಾಷ್ಟ್ರೀಯ ಹೃದ್ರೋಗ ಸಮ್ಮೇಳನಕ್ಕೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ನೇರ ಪ್ರಸಾರ

ಮಣಿಪಾಲ, ನ.15: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ವಿಭಾಗವು ಅಂತಾರಾಷ್ಟ್ರೀಯ ಲೈವ್...

ನೀಲಾವರ ಸ್ಮೃತಿ ವನಕ್ಕೆ ಅದಮಾರು ಶ್ರೀ, ಮಾದಾರ ಚನ್ನಯ್ಯ ಸ್ವಾಮೀಜಿ ಭೇಟಿ

ಬ್ರಹ್ಮಾವರ, ನ.15: ಉಡುಪಿ ಶ್ರೀ ಅದಮಾರು ಮಠದ ಕಿರಿಯ ಯತಿ ಶ್ರೀ...

ಇನ್ನಂಜೆ: ವಿವಿಧ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ನ.15: ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಮ್ಮನ್ನು ಅರಿತರೆ ಜಗತ್ತನ್ನೇ ಅರಿತ ಹಾಗೆ

ಮಾಯೆ ಎಂಬ ಪದಕ್ಕೆ ಎರಡು ಅರ್ಥ ಒಂದು ಪ್ರೀತಿಪಾತ್ರರ ಮೇಲೆ ಇದ್ದ...
error: Content is protected !!