Monday, October 14, 2024
Monday, October 14, 2024

ಗಂಗೊಳ್ಳಿ: ಡಾ. ಬಿ. ಆರ್ ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನಾಚರಣೆ

ಗಂಗೊಳ್ಳಿ: ಡಾ. ಬಿ. ಆರ್ ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನಾಚರಣೆ

Date:

ಕುಂದಾಪುರ: ಡಾ. ಅಂಬೇಡ್ಕರ್ ಯುವಕ ಮಂಡಲ (ರಿ.) ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನಾಚರಣೆ ನಡೆಯಿತು.

ಯುವಕ ಮಂಡಲದ ಉಪಾಧ್ಯಕ್ಷ ಕಿರಣ್, ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಗೌರವಾಧ್ಯಕ್ಷರಾದ ಭಾಸ್ಕರ್ ಹೆಚ್. ಜಿ ಮಾತನಾಡಿ, ಅಂಬೇಡ್ಕರ್ ಅವರ ಜೀವನಶೈಲಿ, ಪರಿಶ್ರಮ, ಕಾರ್ಯದಕ್ಷತೆ ನಮಗೆ ಮಾದರಿಯಾಗಬೇಕು ಎಂದರು.

ಸಾಂಸ್ಕೃತಿಕ ಕಾರ್ಯದರ್ಶಿ ನಟರಾಜ ಕಾರ್ಯಕ್ರಮ ನಿರೂಪಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಅನಿತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!