Friday, September 20, 2024
Friday, September 20, 2024

ಕಾರ್ಕಳ- ವ್ಯಕ್ತಿ ನಾಪತ್ತೆ

ಕಾರ್ಕಳ- ವ್ಯಕ್ತಿ ನಾಪತ್ತೆ

Date:

ಉಡುಪಿ: ದಾನಶಾಲೆಯ ಲಾಡ್ಜ್ ಒಂದರಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ದಿನೇಶ (57) ಎಂಬವರು ಅಕ್ಟೋಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 8 ಇಂಚು ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ. ಸಂಖ್ಯೆ: 08258-231082, 9480805435 ಅಥವಾ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461 ಗೆ ಮಾಹಿತಿ ನೀಡುವಂತೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!