ಉಡುಪಿ: ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಉಡುಪಿ ಮುದ್ರಾಣಾಲಯಗಳ ಮಾಲಕರ ಸಂಘ, ಹಳೆ ವಿಧ್ಯಾಥಿ ಸಂಘ, ಫಿಶರೀಶ್ ಶಾಲೆ ಮಲ್ಪೆ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ, ಪ್ರಾಥಮಿಕ ಅರೋಗ್ಯ ಕೇಂದ್ರ ಮಲ್ಪೆ, ಕೊಡವೂರು ಬಿ. ಉಪಕೇಂದ್ರ ಇವರ ಸಹಯೋಗದೊಂದಿಗೆ ಆಗಸ್ಟ್ 15 ಸೋಮವಾರದಂದು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಲ್ಪೆ ಸರಕಾರಿ ಪ್ರೌಢಶಾಲಾ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ರಕ್ತದ ಒತ್ತಡ, ಮಧುಮೇಹ, ಬೂಸ್ಟರ್ ಲಸಿಕೆ ನೀಡಿಕೆ, ಆ.ಭಾ ಕಾರ್ಡ್ ನೋಂದಾವಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.15- ಮಲ್ಪೆಯಲ್ಲಿ ಬೃಹತ್ ಆರೋಗ್ಯ ಶಿಬಿರ

ಆ.15- ಮಲ್ಪೆಯಲ್ಲಿ ಬೃಹತ್ ಆರೋಗ್ಯ ಶಿಬಿರ
Date: