Friday, September 20, 2024
Friday, September 20, 2024

ಮುಲ್ಕಿ ಸುರೇಶ್ ಭಟ್ ನಿಧನ

ಮುಲ್ಕಿ ಸುರೇಶ್ ಭಟ್ ನಿಧನ

Date:

ಉಡುಪಿ: ಭಜನಾ ಮಂಡಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಂಘಟಕ, ಸಮಾಜ ಸೇವಕ ಮುಲ್ಕಿ ಸುರೇಶ್ ಎಸ್. ಭಟ್ ಅವರು ಇಂದು ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಡಿಸೆಂಬರ್ 8, 1935 ರಲ್ಲಿ ಹುಟ್ಟಿದ ಅವರು, ಮೆಡಿಕಲ್ ಬುಕ್ ಸ್ಟಾಲ್ ಆರಂಭಿಸಿ ಬಳಿಕ ಕೆ.ಎಂ.ಸಿ ಯಲ್ಲಿ ಅಕೌಂಟೆಂಟ್ ಆಗಿ ಸೇವೆ ಸಲ್ಲಿಸಿದರು.

ನಿವೃತ್ತಿಯ ಬಳಿಕ ಸ್ವರ್ಣೋದ್ಯಮದಲ್ಲಿ ಸೂಪರ್ವೈಸರ್ ಆಗಿದ್ದ ಸುರೇಶ್ ಭಟ್ ಅವರು ಹಲವಾರು ಭಜನಾ ಮಂಡಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಜಿಲ್ಲೆಯ ಹಲವೆಡೆ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಇವರು ಪತ್ನಿ ಮಂದಾಕಿನಿ ಭಟ್, ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!